Karnataka Nataka Academy

ಸಾಂಸ್ಕೃತಿಕ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಹಿತ್ಯಕ ಪರಂಪರೆಗಳನ್ನು ಉಳಿಸಿ ಬೆಳೆಸುವಲ್ಲಿ ಸರ್ಕಾರದ ಪಾತ್ರಗುರುತರವಾದುದು.ಕಲೆ ಸಂಸ್ಕೃತಿಗಳನ್ನು ಕಾಪಾಡಲು, ಪ್ರದರ್ಶನ ಕಲೆಗಳನ್ನು ಅಭಿವೃದ್ಧಿ ಪಡಿಸಲು ಸದಾ ಸಿದ್ಧರಾಗಿರುವ ರಾಜ್ಯಸರ್ಕಾರ ಪ್ರತಿಯೊಂದು ಕಲಾ ಕ್ಷೇತ್ರದ ಸರ್ವತೋಮುಖಅಭಿವೃದ್ಧಿಗಾಗಿ ಚಿಂತನೆ ನಡೆಸಿ ರೂಪಿಸಿದ ಯೋಜನೆಯಲ್ಲಿ ಅಕಾಡೆಮಿಗಳ ಸ್ಥಾಪನೆಯು ಒಂದು.ಕರ್ನಾಟಕ ನಾಟಕ ಅಕಾಡೆಮಿಯ ಅಂದಿನ ಮೈಸೂರು ಸರ್ಕಾರದ ಆಡಳಿತದಡಿ 1959ರಲ್ಲಿ ಮೈಸೂರು ರಾಜ್ಯ ಸಂಗೀತ ನಾಟಕ ಅಕಾಡೆಮಿ ಎಂಬ ಹೆಸರಿನಲ್ಲಿ ಸ್ಥಾಪಿತವಾಯಿತು.

Pay Online