Karnataka Sahitya Academy

ಕೆಂಗಲ್ ಹನುಮಂತಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ರೂಪುಗೊಂಡ ಮೈಸೂರು ಸಂಸ್ಥಾನದ ಸಾಹಿತ್ಯ ಮತ್ತು ಸಂಸ್ಕೃತಿ ಅಭಿವೃದ್ಧಿ ಇಲಾಖೆ ಜನಪ್ರಿಯ ಗ್ರಂಥಗಳನ್ನು ಪ್ರಕಟಿಸಿತು. ಕೆಲವು ವರ್ಷಗಳ ನಂತರ ಮೈಸೂರು ರಾಜ್ಯ ಸಾಹಿತ್ಯ ಅಕಾಡೆಮಿಯು 1961ರಲ್ಲಿ ಅಸ್ತಿತ್ವಕ್ಕೆ ಬಂದಿತು. ಮೊದಲಿಗೆ ರಾಜ್ಯ ಶಿಕ್ಷಣ ಸಚಿವರೇ ಅಕಾಡೆಮಿಯ ಅಧ್ಯಕ್ಷರಾಗಿರುತ್ತಿದ್ದರು.

Pay Online